Latest

ಮುಖ್ಯಮಂತ್ರಿಗಳಿಗೆ ಲಿಖಿತ ಅಹವಾಲು ಸಲ್ಲಿಸಲು ಅವಕಾಶ


 

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿಗಳಿಗೆ ತಮ್ಮ ಕುಂದು ಕೊರತೆಗಳ ಕುರಿತು ಅಹವಾಲು ಸಲ್ಲಿಸಬಯಸುವ ಜಿಲ್ಲೆಯ ಸಾರ್ವಜನಿಕರು ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಡಿಸೆಂಬರ್ 21 ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ರಂಗಮಂದಿರದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸ್ವೀಕೃತಿಪತ್ರ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button