ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನಾಗನೂರ ಶ್ರೀ ರುದ್ರಾಕ್ಷಿಮಠದ ಉತ್ತರಾಧಿಕಾರಿಗಳಾಗದ ಶ್ರೀ ಸಾವಳಗೀಶ್ವರ ದೇವರ ಪುರಪ್ರವೇಶ ಸಮಾರಂಭವು ಮೇ 31, 2019 ರಂದು ಬೆಳಗ್ಗೆ 9 ಗಂಟೆಗೆ ಬೈಲಹೊಂಗಲ ತಾಲೂಕಿನ ನಾಗನೂರನಲ್ಲಿ ನಡೆಯಲಿದೆ.
ಅದೇ ದಿನ ಸಾಯಂಕಾಲ 5 ಗಂಟೆಗೆ ಅವರ ಗೌರವಾರ್ಪಣೆ ಸಮಾರಂಭವು ಬೆಳಗಾವಿಯ ಶಿವಬಸವನಗರದ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗುವುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ