ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯ 30 ಸದಸ್ಯರು ಭಾನುವಾರ ಸಂಜೆ ಮೈಸೂರಿಗೆ ಪ್ರಯಾಣ ಬೆಳೆಸಿದರು.
ಮೈಸೂರಿನಲ್ಲಿ 2 ದಿನ ನಡೆಯಲಿರುವ ಸ್ಮಾರ್ಟ್ ಸಿಟಿ ತರಬೇತಿ ಕಾರ್ಯಕ್ರಮದಲ್ಲಿ ಬೆಳಗಾವಿ ನಗರಸೇವಕರು ಪಾಲ್ಗೊಳ್ಳಲಿದ್ದಾರೆ. ಮೇಯರ್ ಬಸಪ್ಪ ಚಿಕ್ಕಲದಿನ್ನಿ ನೇತೃತ್ವದಲ್ಲಿ ಸದಸ್ಯರು ತೆರಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ