ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನಗರದಲ್ಲಿ ಬುಧವಾರ ಫೆ.೬ ರಂದು ೩೦ನೇ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಲಿಂಗರಾಜ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪ ಸಾರಿಗೆ ಆಯುಕ್ತ ಶಿವಾನಂದ ಮಗದುಮ್ ಉಪನ್ಯಾಸ ನೀಡಿದರು. ಎಸ್.ಕೆ. ಹುಗ್ಗಿ ಮತ್ತು ಸಾರಿಗೆ ಸಿಬ್ಬಂದಿ, ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ