Latest

ರಾಜಿನಾಮೆ ನೀಡಲು ಎಚ್.ಕೆ. ಪಾಟೀಲ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ

ರಾಜ್ಯದಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೋಲಿನ ಕಾರಣವನ್ನು ಅವಲೋಕಿಸಿ, ಮತ್ತೆ ಪಕ್ಷ ಸಂಘಟಿಸುತ್ತೇವೆ. ಆದರೆ ಈ ಸೋಲಿನಿಂದ ನೋವಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷನಾಗಿ ನಾನು ಮುಂದುವರಿಯಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಅವರಿಗೆ ರಾಜಿನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Related Articles

Back to top button