Latest

ರಾಮಚಂದ್ರನ್ ಸೇರಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ

 

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ರಾಮಚಂದ್ರನ್ ಸೇರಿದಂತೆ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ರಾಮಚಂದ್ರನ್ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಪದೋನ್ನತಿಯೊಂದಿಗೆ ವರ್ಗಾವಣೆಗೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕೆ.ವಿ.ರಾಜೇಂದ್ರ ಬರಲಿದ್ದಾರೆ. ಎನ್. ಜಯರಾಮ್ ಅವರಿಗೆ ಈಗ ಇರುವ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಂಡಿ ಹುದ್ದೆಯ ಜೊತೆಗೆ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ನ ಹೆಚ್ಚುವರು ಜವಾಬ್ದಾರಿ ನೀಡಲಾಗಿದೆ. 

Home add -Advt

ವರ್ಗಾವಣೆಗೊಂಡಿರುವ ಅಧಿಕಾರಿಗಳ ವಿವರ ಇಲ್ಲಿದೆ…

Related Articles

Back to top button