ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ದೇಶಪಾಂಡೆ ಫೌಂಡೇಶನ್ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಬ್ಲಾಕ್ ಚೇನ್ ಹ್ಯಾಕಾಥಾನ್ ಸ್ಪರ್ಧೆಯಲ್ಲಿ ನಗರದ ಶೇಖ ಎಂಜಿನಿಯರಿಂಗ್ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಯಾಸರ್ ಶೇಖ ಹಾಗೂ ಕಯೂಮ್ ಬ್ಲಾಕ್ ಚೇನ್ ಹ್ಯಾಕಾಥಾನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶೇಖ ಕಾಲೇಜಿನ ಚೇರಮನ್ ಅಬು ಶೇಖ, ಕಾರ್ಯದರ್ಶಿ ಡಾ. ಸಬೀನಾ, ಶೇಖ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಡಾ. ಎಚ್.ಜಿ. ಶೇಖರಪ್ಪ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ