ಪ್ರಗತಿವಾಹಿನಿ ಸುದ್ದಿ, ಎಂ.ಕೆ.ಹುಬ್ಬಳ್ಳಿ:
ಸಮೀಪದ ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರುಬರ್ ತೆಗ್ಗಿನ ಹತ್ತಿರ ತಡೆಗೋಡೆಗೆ ಕಾರ್ ಡಿಕ್ಕಿ ಹೊಡೆದು ನಡುರಸ್ತೆಯಲ್ಲಿ ಮಗುಚಿ ಬಿದ್ದಿದೆ.
ಅದೃಷ್ಟವಶಾತ್ ಕಾರನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಫತ್ರೆಗೆ ರವಾನಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ