ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಮುಂಜಾನೆ ವಾಯುವಿಹಾರಕ್ಕೆ ಹೊರಡುವ ಮುನ್ನ ಬೆಳಗಾವಿಯ ವಿಟಿಯು ಅತಿಥಿ ಗೃಹದ ತಮ್ಮ ಕೊಠಡಿಯಲ್ಲಿ ಪತ್ರಿಕೆಗಳನ್ನು ಓದುತ್ತಿರುವುದು. ನಂತರ ಕೆಲಕಾಲ ಟಿವಿ ವೀಕ್ಷಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ