Latest

ವಿಟಿಯು ಘಟಿಕೋತ್ಸವ ಆರಂಭ

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವ ಆರಂಭವಾಗಿದ್ದು ಇನ್ನು ಕೆಲವೇ ಕ್ಷಣದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಲಿದ್ದಾರೆ.

ಕುಲಪತಿ ಕರಿಸಿದ್ದಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ಆರಂಭವಾಗಿದೆ. 600ಕ್ಕೂ ಹೆಚ್ಚು ಜನರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ.

Related Articles

Back to top button