ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವಸೇನಾ ಹಾಗೂ ರಾಷ್ಟ್ರೀಯ ಬಸವದಳ ಬೆಳಗಾವಿ ಘಟಕಗಳಿಂದ ಮಹಾಂತೇಶ ನಗರದಲ್ಲಿ ಬೈಲೂರ-ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮಿಗಳಿಂದ ಆಯೋಜಿಸಿದ್ದ ಶರಣ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಶರಣರ ಶರಣೆಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ