ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಳೆದ ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬೆಂಗಳೂರಿಗೆ ತೆರಳಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿ ವಿಮಾನನಿಲ್ದಾಣದಿಂದ ಹೊರಡಲಿರುವ ಅವರು 2.30ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಶನಿವಾರ ಮತ್ತು ಭಾನುವಾರ ಅಧಿವೇಶನಕ್ಕೆ ವಿರಾಮದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ತೆರಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ