Latest

ಸಿಖ್ ನರಮೇಧ: ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ

*

ನವದೆಹಲಿ: 1984 ರಲ್ಲಿ ನಡೆದ ಸಿಖ್ ನರಮೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ದೆಹಲಿಯ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದೆ.ದೆಹಲಿ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಅವರು ಡಿ.31 ರವೊಳಗೆ ಶರಣಾಗುವಂತೆ ಆದೇಶಿಸಿದೆ. ಈ ಮೂಲಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ್ದ ಟ್ರಯಲ್ ಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾದ ಆದೇಶವನ್ನು ಹೈಕೋರ್ಟ್ ನೀಡಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ನಡೆದ ಸಿಖ್ ನರಮೇಧ ದೇಶದ ಇತಿಹಾಸದಲ್ಲೇ ಕಪ್ಪುಚುಕ್ಕೆ ಅನ್ನಿಸಿತ್ತು.

Read more at: https://kannada.oneindia.com/news/new-delhi/1984-sikh-riot-case-congress-leader-sajjan-kumar-is-convicted-156401.html

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button