Latest

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ವಕೀಲರ ಆಗ್ರಹ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಗುರುವಾರ ಜಿಲ್ಲಾ ವಕೀಲರ ಸಂಘ ಪ್ರತಿಭಟನೆ  ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ, ಉಪಾಧ್ಯಕ್ಷ ಮುರಗೇಂದ್ರಗೌಡ ಪಾಟೀಲ, ಹನುಮಂತ ಕೋಂಗಳಿ, ಪ್ರವೀಣ ಅಗಸಗಿ ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button