Latest

ಸಿದ್ದರಾಮಯ್ಯಗೆ ಗೊತ್ತೇ ಇಲ್ಲವಂತೆ!

ಪ್ರಗತಿವಾಹಿನಿ ಸುದ್ದಿ, ಚಿಕ್ಕಮಗಳೂರು

ಪಾಕಿಸ್ತಾನಿ ಉಗ್ರರ ನೆಲೆಯ ಮೇಲೆ ಭಾರತ ದಾಳಿ ಮಾಡಿದ ವಿಷಯ ಮಧ್ಯಾಹ್ನ 3 ಗಂಟೆಯಾದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಗೊತ್ತೇ ಇರಲಿಲ್ಲ.

ತರಿಕೆರೆಯಲ್ಲಿ ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ, ಯಾರು ನಾವು ದಾಳಿ ಮಾಡಿದ್ದೇವೋ ಅವರೋ ಎಂದು ಮರು ಪ್ರಶ್ನಿಸಿದರು.

ನಾನು ಹೆಲಿಕಾಪ್ಟರ್ ನಲ್ಲಿ ಬರ್ತಿದ್ದೆ ನನಗೆ ಗೊತ್ತಾಗಲಿಲ್ಲ. ತಿಳ್ಕಂಡು ಹೇಳ್ತೇನೆ ಎಂದು ಸಮಜಾಯಿಷಿ ನೀಡಲೆತ್ನಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button