Latest

ಸಿದ್ದರಾಮಯ್ಯ ನಾಳೆ ದೆಹಲಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳುವರು.
ನಾಳೆ ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಭೆಯಲ್ಲಿ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಯಲಿದೆ.
ಬೆಳಗ್ಗೆ 7 ಗಂಟೆಗೆ ದೆಹಲಿಗೆ ತೆರಳುವ ಸಿದ್ದರಾಮಯ್ಯ ಅವರು ಸಂಜೆ ಬೆಂಗಳೂರಿಗೆ ವಾಪಸಾಗುವರು.

Related Articles

Back to top button