Kannada NewsLatestNational

*BREAKING: ಟೆಲಿಗ್ರಾಂ ಆಪ್ ಬ್ಯಾನ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಟೆಲಿಗ್ರಾಂ ಆಪ್ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನೀಟ್ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಟೆಲಿಗ್ರಾಮ್ ಆಪ್ ಮೂಲಕವೇ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಂ ಆಪ್ ಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ನೀಟ್ ಪರೀಕ್ಷೆ ಮುಗಿಯುವವರೆಗೂ ಈ ಕ್ರಮ ಕೈಗೊಳ್ಳಲಾಗುವುದು.

ಜೂನ್ 22ವರೆಗೂ ಭಾರತದಲ್ಲಿ ಟೆಲಿಗ್ರಾಂ ಆಪ್ ಗೆ ನಿರ್ಬಂಧ ಹೇರಲಾಗಿದೆ. ಜೂನ್ 21 ರಂದು ನೀಟ್ ಮರುಪರೀಕ್ಷೆ ನಡೆಯಲಿದೆ. ಜೂನ್ 30ರವರೆಗೂ ಟೆಲಿಗ್ರಾಂ ಎಡಿಟ್ ಆಗಲಿದೆ. ಜೂನ್ 22ರವರೆಗೆ ಟೆಲಿಗ್ರಾಂ ಆಪ್ ಗೆ ನಿರ್ಬಂಧವಿರಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button