Latest

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿಗೆ 41ನೇ ಸ್ಥಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕೇಂದ್ರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯಜನೆಯಲ್ಲಿ ಬೆಳಗಾವಿಗೆ 41ನೇ ಸ್ಥಾನ ಸಿಕ್ಕಿದೆ. ಕೇಂದ್ರ ನಗರಾಭಿವೃದ್ಧಿ ಇಲಾಖೆ ಸ್ಮಾರ್ಟಿ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ನಗರಗಳಿಗೆ 1ರಿಂದ 100 ಸ್ಥಾನ ನೀಡಿದೆ. ವಿಶೇಷವೆಂದರೆ 2ನೇ ಹಂತದಲ್ಲಿ ಆಯ್ಕೆಯಾದ ಹುಬ್ಬಳ್ಳಿ -ಧಾರವಾಡಕ್ಕೆ 42ನೇ ಸ್ಥಾನ ಸಿಕ್ಕಿದೆ.

ನಾಗಪುರ ಮತ್ತು ಬೋಪಾಲ್ ಮೊದಲ ಎರಡು ಸ್ಥಾನಗಳನ್ನು ಪಡೆದಿವೆ. ಖರ್ಚಾದ ಹಣ, ಯೋಜನೆ ಅನುಷ್ಠಾನದಲ್ಲಿ ಆಗಿರುವ ಸಾಧನೆ ಮೊದಲಾದವುಗಳನ್ನು ಪರಿಗಣಿಸಿ ಈ ರ್ಯಾಂಕ್ ನೀಡಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button