Latest

ಹಲಸಂಗಿ ಗೆಳೆಯರ ಪ್ರತಿಷ್ಠಾನದ ವಿವಿಧ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿ, ವಿಜಯಪುರ
ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆಯಿತು.
ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ  ಹಾಗೂ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ವಹಿಸಿದ್ದರು.
ವಿಶ್ರಾಂತ ಐಎಎಸ್ ಅಧಿಕಾರಿ ಡಾ. ಶಿವಾನಂದ ಜಾಮದಾರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಬೆಳಗಾವಿಯ ಪ್ರಕಾಶ್ ಗಿರಿಮಲ್ಲನವರ್ ಸೇರಿದಂತೆ ಹಲವರಿಗೆ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪ್ಸೆ ಪುರಸ್ಕಾರ ಪ್ರದಾನ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button