Latest

ದೇಶದಲ್ಲಿ ಒಂದೇ ದಿನ ಕೊರೊನಾ ಸ್ಫೋಟ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ 90,632 ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 41,13,812ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸೋಂಕಿಗೆ 1,065 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ 70,626 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

Related Articles

ಸದ್ಯ ದೇಶದಲ್ಲಿ 8,62,320 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 70 ಸಾವಿರ ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

Related Articles

Back to top button