ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
4ನೇ ಬಾರಿಗೆ ಲೋಕಸಭೆಗೆ ಆಯ್ಕೆಯಾದ ಸುರೇಶ ಅಂಗಡಿ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
ಅಲ್ಲದೆ ತಾಯಿ, ಪತ್ನಿ ಹಾಗೂ ಕುಟುಂಬದೊಂದಿಗೆ ಸಂಭ್ರಮ ಆಚರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ