Latest

ಅಮೇರಿಕದ ಎನ್ ಜೆಂಡರ್ ಸಂಸ್ಥೆಯ  ಚೇರಮನ್ ಟ್ರೇಸಿ.ಎಲ್. ಬೈರ್ಡ್ ಸಿಎಂ ಭೇಟಿ

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಅಮೇರಿಕದ ಎನ್ ಜೆಂಡರ್ ಸಂಸ್ಥೆಯ  ಅಧ್ಯಕ್ಷೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಟ್ರೇಸಿ.ಎಲ್ . ಬೈರ್ಡ್ ಬುಧವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ  ಡಾ|| ಇ.ವಿ.ರಮಣರೆಡ್ಡಿ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೆದ್ ಅಖ್ತರ್ ಮತ್ತಿತರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button