Kannada NewsLatest

*ತಹಶೀಲ್ದಾರ್ ಮನೆಯಲ್ಲಿ ಕಳ್ಳರ ಕೈಚಳಕ; ಲಕ್ಷಾಂತರ ರೂಪಾಯಿ ಚಿನ್ನಾಭರಣ, ಹಣ ದೋಚಿ ಪರಾರಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು, ತಹಶೀಲ್ದಾರ್ ಮನೆಯ ಬಾಗಿಲು ಒಡೆದು ಚಿನ್ನಾಭರಣಗಳನ್ನು ದೋಚಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ತಹಶೀಲ್ದಾರ್ ಮನೆಯಲ್ಲಿ ರಾಯೂ ಇಲ್ಲದ ಸಂದರ್ಭದಲ್ಲಿ ಕಳ್ಳರು ಕೈಚಳಕ ತೋರಿದ್ದು, ಮನೆಗೆ ನುಗ್ಗಿ 250 ಗ್ರಾಂ ಚಿನ್ನ, 200 ಗ್ರಾಮ್ ಬೆಳ್ಳಿ ಹಾಗೂ 4000 ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.

Home add -Advt

ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಗೋಕಾಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರ ಮಟ್ಟದ ಪುಟ್‌ಬಾಲ್ ಪಂದ್ಯಾವಳಿಗೆ  ಲಿಂಗರಾಜ ಪಿಯು ವಿದ್ಯಾರ್ಥಿನಿಯರು ಆಯ್ಕೆ

https://pragati.taskdun.com/lingaraja-pu-girls-selected-for-national-level-football-tournament/

Related Articles

Back to top button