*ಆಹಾರ ಧಾನ್ಯ ಕೊರತೆ ವದಂತಿ: ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂಬುದು ಶುದ್ಧ ಸುಳ್ಳು. ಯಾರೊಬ್ಬರೂ ಈ ಹುಸಿ ವದಂತಿಗೆ ಕಿವಿಗೊಡಬಾರದು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನ … Continue reading *ಆಹಾರ ಧಾನ್ಯ ಕೊರತೆ ವದಂತಿ: ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ*