ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ಬಿಸಿಎ ಮತ್ತು ಬಿಎಸ್ ಸಿ ವಿದ್ಯಾರ್ಥಿಗಳಿಗಾಗಿ ಜ.16 ಮತ್ತು 17ರಂದು ಕ್ಯಾಂಪಸ್ ಪ್ಲೇಸ್ ಮೆಂಟ್ ಡ್ರೈವ್ ನಡೆಯಲಿದೆ.
ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ಈ ಪ್ಲೇಸ್ ಮೆಂಟ್ ಡ್ರೈವ್ ನಡೆಸಲಿದ್ದು, ಆಸಕ್ತ ವಿದ್ಯಾರ್ಥಿಗಳು ನೊಂದಣಿ ಮತ್ತು ಮಾಹಿತಿಗಾಗಿ ಶೈಲೇಶ ಗುಜ್ಜರ್ (9986452634) ಅವರನ್ನು ಸಂಪರ್ಕಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ