*ಇಸ್ರೇಲ್ ಪ್ರಧಾನಿ, ಯುಎಇ ಅಧ್ಯಕ್ಷರ ಜೊತೆ ಮೋದಿ ಫೋನ್ ಕಾಲ್*
ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಒತ್ತಿ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಕಳವಳಗಳನ್ನು ತಿಳಿಸಿದ್ದೇನೆ. ಮತ್ತು ನಾಗರಿಕರ ಸುರಕ್ಷತೆಯನ್ನ ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಿ ಹೇಳಿದ್ದೇನೆ. ಯುದ್ಧವನ್ನ ಬೇಗನೆ ನಿಲ್ಲಿಸುವಂತೆ ಭಾರತ ಪುನರುಚ್ಚರಿಸುತ್ತದೆ ಎಂದು ತಿಳಿಸಿರುವುದಾಗಿ ಬರೆದುಕೊಂಡಿದ್ದಾರೆ.Home add -Advt ಇನ್ನೂ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ … Continue reading *ಇಸ್ರೇಲ್ ಪ್ರಧಾನಿ, ಯುಎಇ ಅಧ್ಯಕ್ಷರ ಜೊತೆ ಮೋದಿ ಫೋನ್ ಕಾಲ್*
Copy and paste this URL into your WordPress site to embed
Copy and paste this code into your site to embed