*ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ: 8 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಶಾ @ ಖಾಲಿದ್ ಪಾಷಾ ಸೇರಿದಂತೆ ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ. *ಅಪಾರ್ಟ್ ಮೆಂಟ್ ನಿಂದ … Continue reading *ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ: 8 ಆರೋಪಿಗಳು ಅರೆಸ್ಟ್*