Kannada NewsLatest

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಮುಂದುವರಿಯುವಂತೆ ಆಗ್ರಹ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮುಂದುವರಿಯಬೇಕೆಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.

ಇಂದು ಕಾಂಗ್ರೆಸ್ ಕಚೇರಿ ಎದುರು ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಭಿತ್ತಿಚಿತ್ರ ಪ್ರದರ್ಶಿಸಲಾಯಿತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button