Latest

ಎಸ್.ಎಂ.ಕೃಷ್ಣ ಭೆಟಿಯಾದ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಸದಾಶಿವನಗರದ ನಿವಾಸಕ್ಕೆ ಹೋಗಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಸಹವಕ್ತಾರ ಎ.ಹೆಚ್‌.ಆನಂದ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ ಗೌಡ ಅವರು ಉಪಸ್ಥಿತರಿದ್ದರು.

Home add -Advt

Related Articles

Back to top button