Latest

ಎಸ್.ಎಸ್.ಎಲ್.ಸಿ.: ಶೇ.73.2 ವಿದ್ಯಾರ್ಥಿಗಳು ಪಾಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಈ ಬಾರಿ ಎಸ್ಎಸ್ಎಲ್ ಸಿಯಲ್ಲಿ ಶೇ.73.2 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇಬ್ಬರು ವಿದ್ಯಾರ್ಥಿಯನಿಯರು ಶೇ. 100 ಫಲಿತಾಂಶ ಗಳಿಸಿದ್ದಾರೆ. 11 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಗಳಿಸಿದ್ದಾರೆ.

ಆನೆಕಲ್ ನ ಸೃಜನಾ ಮತ್ತು ಕುಮಟಾದ ನಾಗಾಂಜಲಿ ಮೊದಲ ಸ್ಥಾನ ಪಡೆದಿದ್ದಾರೆ.

Home add -Advt

ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಈ ವರ್ಷ ಶೇ. 79.59 ವಿದ್ಯಾರ್ಥಿನಿಯರು ಹಾಗೂ ಶೇ. 68.46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಗರ ಪ್ರದೇಶದ ಶೇ.70.05 ಹಾಗೂ ಗ್ರಾಮೀಣ ಪ್ರದೇಶದ ಶೇ. 76.62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

593 ಸರಕಾರಿ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಒಟ್ಟೂ 46 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

1 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಎಸ್ಎಸ್ಎಲ್ ಸಿ ಫಲಿತಾಂಶ: ಇಲ್ಲಿ ನೋಡಬಹುದು

Related Articles

Back to top button