Latest

ಕರ್ನಾಟಕದ 18 ಸೇರಿ 38 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಕರ್ನಾಟಕದ 18 ಕ್ಷೇತ್ರ ಸೇರಿದಂತೆ ಒಟ್ಟೂ 38 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ರಾತ್ರಿ ಬಿಡುಗಡೆ ಮಾಡಿದೆ.

Home add -Advt

ಬೆಳಗಾವಿಗೆ ವಿ.ಎಸ.ಸಾಧುನವರ್ ಅಭ್ಯರ್ಥಿಯಾಗಿದ್ದಾರೆ. ಚಿಕ್ಕೋಡಿಯಿಂದ ಪ್ರಕಾಶ ಹುಕ್ಕೇರಿ ಮರು ಸ್ಪರ್ಧಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಮತ್ತು ಧಾರವಾಡ ಹೊರತುಪಡಿಸಿ ಕರ್ನಾಟಕದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

Related Articles

Back to top button