*ಕಲ್ಬುರ್ಗಿ ಜಯದೇವ ಆಸ್ಪತ್ರೆಯ ಬಗ್ಗೆ ಒಂದಷ್ಟು ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ … Continue reading *ಕಲ್ಬುರ್ಗಿ ಜಯದೇವ ಆಸ್ಪತ್ರೆಯ ಬಗ್ಗೆ ಒಂದಷ್ಟು ಮಾಹಿತಿ*