Latest

ಕಾಂಗ್ರೆಸ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

Home add -Advt

ಅನುಮತಿ ಪಡೆಯದೇ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ಮೂಲಕ ಬೆದರಿಸುವ ತಂತ್ರ ಅನುಸರಿಸುತ್ತಿದೆ ಎಂದು ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

ರಾಜ್ಯ ಚುನಾವಣಾ ಆಯುಕ್ತರಾದ ಸಂಜೀವ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ರಾಜ್ಯ ಬಿಜೆಪಿ ವಕ್ತಾರ  ಗೋ.ಮಧುಸೂದನ್, ರಾಜ್ಯ ಬಿಜೆಪಿ ಚುನಾವಣಾ ಪ್ರಕೋಷ್ಠದ ಸಂಚಾಲಕ  ದತ್ತಗುರು ಹೆಗಡೆ , ವಕೀಲರಾದ  ವಿನೋದ್ ಕುಮಾರ್ ಅವರು ಇಂದು ದೂರು ನೀಡಿದರು.

Related Articles

Back to top button