ಪ್ರಗತಿವಾಹಿನಿ ಸುದ್ದಿ, ಜಾಂಬೋಟಿ
ಜಾಂಬೋಟಿ-ಕಣಕುಂಬಿ ಮಧ್ಯೆ ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡೂ ಸಂಪೂರ್ಣ ಸುಟ್ಟು ಹೋಗಿವೆ.
ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾನೆ ಎಂದು ಗೊತ್ತಾಗಿದೆ. ಹೆಚ್ಚಿನ ವಿವರ ಬರಬೇಕಿದೆ.
ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಈ ಘಟನೆ ನಡೆದಿದ್ದು, ಅರ್ಧ ಗಂಟೆಯೂ ಹೆಚ್ಚು ಹೊತ್ತು ಸಂಪೂರ್ಣ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಿಮೀ ವರೆಗೆ ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡಸಿ, ಸಂಚಾರ ವ್ಯವಸ್ಥೆ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ