Kannada NewsKarnataka NewsLatest

ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಮುಳವಾಡಮಠ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ವಾರದ ಹಿಂದೆ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಸಂಕು ತಗುಲಿತ್ತು ಎಂದು ಹೇಳಲಾಗಿದ್ದು, ಅಧಿಕೃತವಾಗಿ ಆರೋಗ್ಯ ಇಲಾಖೆ ಪ್ರಕಟಿಸಬೇಕಿದೆ.

Home add -Advt

ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೇಳಿದ್ದರು.

Related Articles

Back to top button