ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಬೆಂಗಳೂರಿನ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜರುಗಿದ ವಿಟಿಯು ಸಿಂಗಲ್ ಝೋನ ಕುಸ್ತಿ ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿಕ್ಕೋಡಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ರಾಜು ಪಾಟೀಲ 3ನೇಯ ಸ್ಥಾನ ಗಳಿಸಿದ್ದಾರೆ.
ಪ್ರಾಚಾರ್ಯರಾದ ಡಾ.ಸಿದ್ರಾಮಪ್ಪ ಇಟ್ಟಿ ಈ ವಿಷಯ ತಿಳಿಸಿದ್ದಾರೆ. ಈ ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೆಶಕ ಸಂಜೀವ ದರೂರ ಮಾರ್ಗದರ್ಶನ ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ