Latest

ಕೆಎಲ್‌ಇ ಉದ್ಯೋಗಿ  ಶ್ರೀಕಾಂತ ಜನವಡೆ ನಿಧನ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಕಾಂತ ಮಹಾದೇವ ಜನವಡೆ (58) ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ನಿಧನರಾದರು.

ಮೂಲತಃ ಚಿಕ್ಕೋಡಿ ತಾಲೂಕಿನ ಬೆನ್ನಾಡಿ ಗ್ರಾಮದವರಾಗಿದ್ದ ಅವರು ಹಲವಾರು ವರ್ಷಗಳಿಂದ ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಇಬ್ಬರು ಸಹೋದರಿಯರು ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ. 

 

Home add -Advt

Related Articles

Back to top button