ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕೆಎಲ್ಇ ಸ್ವಾಯತ್ತ ವಿಶ್ವವಿದ್ಯಾಲಯದ ಕನ್ನಡ ಬಳಗದ ವಾರ್ಷಿಕೋತ್ಸವ ’ಕಲರವ-೨೦೧೯’ ಮಾ.23ರಂದು ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕನ್ನಡ ಚಲನಚಿತ್ರ ನಟರಾದ ರವಿ ಶಂಕರ್ ಅವರು ಆಗಮಿಸಲಿದ್ದು ಕೆ.ಎಲ್.ಇ.ಸ್ವಾಯತ್ತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರಕೋರೆ ಅಧ್ಯಕ್ಷತೆ ವಹಿಸಲಿದ್ದಾರೆಂದು ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿ.ಡಿ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.