Latest

ಕೆಎಲ್ಇ ಕನ್ನಡ ಬಳಗದಿಂದ ಕಲರವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕೆಎಲ್ಇ ಸ್ವಾಯತ್ತ ವಿಶ್ವವಿದ್ಯಾಲಯದ ಕನ್ನಡ ಬಳಗದ ವಾರ್ಷಿಕೋತ್ಸವ ’ಕಲರವ-೨೦೧೯’ ಮಾ.23ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕನ್ನಡ ಚಲನಚಿತ್ರ ನಟರಾದ  ರವಿ ಶಂಕರ್ ಅವರು ಆಗಮಿಸಲಿದ್ದು ಕೆ.ಎಲ್.ಇ.ಸ್ವಾಯತ್ತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರಕೋರೆ ಅಧ್ಯಕ್ಷತೆ ವಹಿಸಲಿದ್ದಾರೆಂದು ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಸಚಿವ  ಡಾ. ವಿ.ಡಿ.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button