Latest

ಕೇಂದ್ರದ ಮಾಜಿ ಸಚಿವ, ಹಿರಿಯ ಮುತ್ಸದ್ದಿ ಜಾರ್ಜ್ ಫರ್ನಾಂಡೀಸ್ ನಿಧನ

    ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಕೇಂದ್ರ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ಜಾರ್ಜ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮೂಲತಃ ಮಂಗಳೂರಿನವರಾದ ಜಾರ್ಜ್, ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸಮಾಜವಾದಿ ನಾಯಕರೆಂದೇ ಗುರುತಿಸಿಕೊಂಡಿದ್ದ ಜಾರ್ಜ್, ಅಟಲ ಬಿಹಾರಿ ವಾಜಪೇಯಿ ಅವರ ಬಿಜೆಪಿ ಸರಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು. ರೈಲ್ವೆ ಸಚಿವರಾಗಿ ಕೂಡ ಅವರು ಕೆಲಸ ಮಾಡಿದ್ದರು. 

ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಕಟ್ಟಾ ವಿರೋಧಿಯಾಗಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button