Latest
ಇದ್ದಕ್ಕಿದ್ದಂತೆ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಚಲಿಸುತಿದ್ದ ಕಾರು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ರಾಮನಗರ ಜಿಲೆ ಮರಳೆ ಗ್ರಾಮದ ಬಳಿ ನಡೆದಿದೆ.
ಕಾರು ಏಕಾಏಕಿ ಸ್ಫೋಟಗೊಳ್ಳಲು ಕಾರಣ ತಿಳಿದುಬಂದಿಲ್ಲ. ಸ್ಫೋಟದ ರಭಸಕ್ಕೆ ಕಾರಿನಲ್ಲಿದ್ದ ವಸ್ತುಗಳು 50 ಮೀಟರ್ ದೀರಕ್ಕೆ ಬಿದ್ದಿವೆ. ಕಾರಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದು, ವ್ಯಕ್ತಿ ಗುರುತು ಪತ್ತೆಯಾಗಿಲ್ಲ.
ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಳಿತಾಯ: ತಪ್ಪು ತಿಳಿವಳಿಕೆಯಿಂದ ಮೊದಲು ಹೊರ ಬನ್ನಿ




