Latest

ಗಣರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ

   

 

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಗಣರಾಜ್ಯೋತ್ಸವ ಅಂಗವಾಗಿ  ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಮಹಾಪೌರ ಸಿದ್ದನಗೌಡ ಪಾಟೀಲ್  ಉದ್ಘಾಟಿಸಿದರು .

ಇದೇ ಸಂದರ್ಭದಲ್ಲಿ   ಸಾಂಸ್ಕೃತಿಕ ಸಮಾರಂಭದಲ್ಲಿ ಅರಣ್ಯ ಸಚಿವ  ಸತೀಶ್ ಜಾರಕಿಹೊಳಿ ಅವರು ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದರು.

Related Articles

Back to top button