ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ

ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ  ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.Home add -Advt ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ … Continue reading ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ