Latest

ಭಾರೀ ಪ್ರಮಾಣದ ಗಾಂಜಾ ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ರಾಜ್ಯದಲ್ಲಿನ ಮತ್ತೊಂದು ಬೃಹತ್ ಗಾಂಜಾ ಮಾರಾಟ ಗುಂಪನ್ನು ಬೇಧಿಸುವಲ್ಲಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಯಶಸ್ವಿಯಾಗಿದ್ದಾರೆ. ಓಡಿಶಾದಿಂದ ರಾಜ್ಯಕ್ಕೆ ಬರುತ್ತಿದ್ದ ಬರೋಬ್ಬರಿ 1350 ಕೆಜಿ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಲಬುರಗಿಯ ಕಮಲಾಪುರದಲ್ಲಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು, ಅಂಡರ್ ಗ್ರೌಂಡ್ ನಲ್ಲಿ ಅಡಗಿಸಿಟ್ಟಿದ್ದ 1350 ಕೆ,ಜಿ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಗಾಂಜಾ ಸಾಗಣೆ ಮಾಡುತ್ತಿದ್ದ ಲಾರಿ ಸೀಜ್ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Related Articles
Home add -Advt

ನಾಗನಾಥ್, ಚಂದ್ರಕಾಂತ್, ಸಿದ್ಧನಾಥ್ ಹಾಗೂ ಜ್ನಾನಶೇಖರ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

 

Related Articles

Back to top button