*ಜಾತಿ ಗಣತಿ ಸಿಎಂ ಸಿದ್ದರಾಮಯ್ಯ ಹೇಳಿ ಮಾಡಿಸಿದ ವರದಿ; ಯಾರೂ ಒಪ್ಪಲ್ಲ: ಆರ್‌.ಅಶೋಕ*

Home add -Advt ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. … Continue reading *ಜಾತಿ ಗಣತಿ ಸಿಎಂ ಸಿದ್ದರಾಮಯ್ಯ ಹೇಳಿ ಮಾಡಿಸಿದ ವರದಿ; ಯಾರೂ ಒಪ್ಪಲ್ಲ: ಆರ್‌.ಅಶೋಕ*