Latest

ಜೆಡಿಎಸ್ ಅಧ್ಯಕ್ಷ ವಿಶ್ವನಾಥಗೆ ಹೃದಯಾಘಾತ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಹೃದಯಾಘಾತ ಸಂಭವಿಸಿದೆ.

Home add -Advt

ಹೈದ್ರಾಬಾದ್ ನಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳೀಯ ಓಜೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವಿಶ್ವನಾಥ್ ರನ್ನು ಕರೆತರಲು ಸಿದ್ಧತೆಯನ್ನೂ ನಡೆಸಲಾಗಿದೆ.

ನಿನ್ನೆ ಹೈದ್ರಾಬಾದ್ ನಲ್ಲಿ ಕುರುಬ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೆಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾಗ ಲಘು ಹೃದಯಾಘಾತ ಸಂಭವಿಸಿದೆ.

Related Articles

Back to top button