ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶುಕ್ರವಾರ ಮಂಡಿಸಿದ ೨೦೧೯-೨೦ನೇ ಸಾಲಿನ ಬಜೆಟ್ ಅನ್ನು ಸ್ವಾಗತಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.