ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಆಡಳಿತಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಜಿ-ಫೈಲ್ಸ್ ಗವರ್ನನ್ಸ್ ಅವಾರ್ಡ್ ದೊರಕಿದೆ.
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಕೆ.ಜೆ.ಅಲ್ಫೋನ್ಸ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಜನರಲ್ ವಿ.ಕೆ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ