ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮಗ ನಿಖಿಲ್ ನಾಯಕ ನಟನಾಗಿರುವ ಸೀತಾರಾಮ ಕಲ್ಯಾಣ ಚಿತ್ರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ರಾತ್ರಿ ಮತ್ತೆ ವೀಕ್ಷಿಸಿದರು.
ತಂದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಾಯಿ ಚನ್ನಮ್ಮ ಹಾಗೂ ಮಗ ನಿಖಿಲ್ ಜೊತೆ ರಾಜಾಜಿ ನಗರದ ಓರಿಯನ್ ಮಾಲ್ ನಲ್ಲಿರುವ ಪಿವಿಆರ್ ನಲ್ಲಿ ಕುಮಾರಸ್ವಾಮಿ ಚಿತ್ರ ವೀಕ್ಷಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ