*
ಪ್ರಗತಿವಾಹಿನಿ ಸುದ್ದಿ, ತುಮಕೂರು
ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಶನಿವಾರ ತುಮಕೂರಿನಲ್ಲಿ ಸುಮಾರು 195 ಕೋಟಿ ರೂ. ವೆಚ್ಚದ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸೇರಿದಂತೆ ಹಲವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ